- Advertisement -
- Advertisement -




ಉಪ್ಪಿನಂಗಡಿ: 7ನೇ ತರಗತಿಯ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಉಪ್ಪಿನಂಗಡಿಯ ಖಾಸಗಿ ಶಾಲಾ ವಿದ್ಯಾರ್ಥಿ ಬೆಳ್ತಂಗಡಿ ತಾಲೂಕಿನ ತಣ್ಣೀರುವಂತ ಗ್ರಾಮದ ನಿವಾಸಿ ಶ್ರವಣ್ (13) ಎಂದು ಗುರುತಿಸಲಾಗಿದೆ.
ನಿನ್ನೆ ರಾತ್ರಿ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಕಾರಣ ಇನ್ನಷ್ಟೇ ತಿಳಿಯಬೇಕಿದೆ.
- Advertisement -








