Friday, June 5, 2026
spot_imgspot_img
spot_imgspot_img

ಉಪ್ಪಿನಂಗಡಿ: ಹೃದಯಾಘಾತಕ್ಕೆ ವಿದ್ಯಾರ್ಥಿನಿ ಬಲಿ..!

- Advertisement -
- Advertisement -

ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ನೆಕ್ಕಿಲಾಡಿ ಗ್ರಾಮದ ಕರ್ವೇಲು ಬಳಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿ ಸ್ಟೋರ್ ಮಾಲಕ ದಾವೂದು ಎಂಬವರ ಪುತ್ರಿ ಹಫೀಝ (17) ಎಂದು ಗುರುತಿಸಲಾಗಿದೆ.

ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾದ ಈಕೆ ರಾತ್ರಿ ಮನೆಯಲ್ಲಿ ಮಲಗಿದ್ದು ಬೆಳಗ್ಗೆ ಎದ್ದೇಳುವಾಗ ಮೃತಪಟ್ಟಿದ್ದಳು. ಮಲಗಿದಲ್ಲೇ ಹೃದಯಾಘಾತಕ್ಕೀಡಾಗಿ ಈಕೆ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

- Advertisement -

Related news

error: Content is protected !!