Friday, June 5, 2026
spot_imgspot_img
spot_imgspot_img

ಉಪ್ಪಿನಂಗಡಿ: ಹಿಂದೂ ಮಹಿಳೆಯೊಂದಿಗೆ ಅನ್ಯಕೋಮಿನ ವೃದ್ಧ ಪತ್ತೆ..!

- Advertisement -
- Advertisement -

ಉಪ್ಪಿನಂಗಡಿ: ಗುಡ್ಡೆಯೊಂದರಲ್ಲಿ ಹಿಂದೂ ಮಹಿಳೆಯೊಂದಿಗೆ ಅನ್ಯಕೋಮಿನ ವೃದ್ಧನೋರ್ವ ಸಿಕ್ಕಿ ಬಿದ್ದ ಘಟನೆ ಉಪ್ಪಿನಂಗಡಿಯ ಇಳಂತಿಲ ಬಳಿ ನಡೆದಿದೆ.

ಕಾರ್ವೆಲ್ ನಿವಾಸಿಯಾದ ವೃದ್ದ ಹಿಂದೂ ಮಹಿಳೆಯೊಂದಿಗೆ ಗುಡ್ಡೆಯಲ್ಲಿ ಇದ್ದುದನ್ನು ಕಂಡ ಸ್ಥಳೀಯರು ಇಬ್ಬರನ್ನು ಹಿಡಿದು ಬೆನ್ನಟ್ಟಿದ್ದಾರೆ.

ವೃದ್ಧನಿಗೆ 65 ವರ್ಷ ವಯಸ್ಸಾಗಿದ್ದು ಏಳು ಜನ ಮಕ್ಕಳಿದ್ದಾರೆ ಆದರೂ ಈ ರೀತಿ ಮಾಡುತ್ತಿದ್ದಾನೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!