- Advertisement -
- Advertisement -



ಉಪ್ಪಿನಂಗಡಿ: ನದಿಯಲ್ಲಿ ಯುವಕನೋರ್ವನ ಶವ ಪತ್ತೆಯಾದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.
ಮೃತಪಟ್ಟ ಆಟೋ ಚಾಲಕ ಗಗನ್ ಎಂದು ಗುರುತಿಸಲಾಗಿದೆ.
ಆಟೋ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ ಗೋಳಿತೊಟ್ಟಿನ ಗಗನ್ ಬಾಡಿಗೆ ಎಂದು ಮನೆಯಿಂದ ಹೋಗಿದ್ದು, ಉಪ್ಪಿನಂಗಡಿ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -








