- Advertisement -
- Advertisement -

ಉಪ್ಪಿನಂಗಡಿ: ರಾತ್ರೋ ರಾತ್ರಿ ಮೀನಿನ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ಆ.22 ರಂದು ಉಪ್ಪಿನಂಗಡಿಯ (ಹಳೇಗೇಟು) ಸುಬ್ರಹ್ಮಣ್ಯ ಕ್ರಾಸ್ ಬಳಿ ನಡೆದಿದೆ.

ಅಶೋಕ್ ಶೆಟ್ಟಿ ಎಂಬವರಿಗೆ ಸೇರಿದ ಮೀನಿನ ಅಂಗಡಿಗೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಅಂಗಡಿ ಸಂಪೂರ್ಣವಾಗಿ ಸುಟ್ಟು ಹೋಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು,ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.





- Advertisement -








