Thursday, May 9, 2024
spot_imgspot_img
spot_imgspot_img

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಪಲ್ಟಿಯಾದ ಲಾರಿ

- Advertisement -G L Acharya panikkar
- Advertisement -

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ನದಿಗೆ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಉಪ್ಪಿನಂಗಡಿ ಸಮೀಪದ ಬೆದ್ರೋಡಿ ಎಂಬಲ್ಲಿ ನಡೆದಿದೆ.

ಇಂದು ನಸುಕಿನ ವೇಳೆಗೆ ಈ ದುರ್ಘಟನೆ ಸಂಭವಿಸಿದ್ದು, ಡಾಮರು ಸಾಗಾಟದ ಲಾರಿ ನದಿಗೆ ಪಲ್ಟಿಯಾಗಿ ಬಿದ್ದಿದೆ. ಘಟನೆಯಲ್ಲಿ ಅದೃಷ್ಟವಶಾತ್ ಚಾಲಕನಿಗೆ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ.

- Advertisement -

Related news

error: Content is protected !!