Sunday, May 5, 2024
spot_imgspot_img
spot_imgspot_img

ಉಪ್ಪಿನಂಗಡಿ: ಪಂಚಾಯತ್ ಕಾಂಪ್ಲೆಕ್ಸ್ ನಲ್ಲಿ ವ್ಯಕ್ತಿ ನೇಣಿಗೆ ಶರಣು!

- Advertisement -G L Acharya panikkar
- Advertisement -

ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣದ ಪಂಚಾಯತ್ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರದಂದು ನಡೆದಿದೆ.

ಕೆಲ ದಿನಗಳ ಹಿಂದೆ ರಾಮಣ್ಣ ಪೂಜಾರಿ ಎಂಬವರು ಮನೆ ಬಿಟ್ಟು ಹೋಗಿದ್ದು , ಇಂದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

- Advertisement -

Related news

error: Content is protected !!