Sunday, September 20, 2026
spot_imgspot_img
spot_imgspot_img

ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆಗೆ ಶರಣು

- Advertisement -
- Advertisement -

ಉಪ್ಪಿನಂಗಡಿ: ಇಲ್ಲಿನ 34 ನೇ ನೆಕ್ಕಿಲಾಡಿ ಗ್ರಾಮದ ಕೊಪ್ಪಳ ಮೆನೆ ಎಂಬಲ್ಲಿ ವಿಷ ಸೇವಿಸಿ ವ್ಯಕ್ತಿಯೋರ್ವರು ಆತ್ಮಹತ್ಯೆಗೈದ ಘಟನೆ ವರದಿಯಾಗಿದೆ.

ಕೊಪ್ಪಳ ಮನೆ ನಿವಾಸಿ ಸುರೇಶ್ ನಾಯ್ (45) ಎಂಬವರೇ ಆತ್ಮಹತ್ಯೆಗೈದವರಾಗಿದ್ದು, ಬುಧವಾರ ರಾತ್ರಿ ಕ್ರಿಮಿ ನಾಶಕವನ್ನು ಸೇವಿಸಿ ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೇ ರಾತ್ರಿಯೇ ಸಾವನ್ನಪ್ಪಿದ್ದಾರೆಂದು ಮೃತರ ಪತ್ನಿ ಅನಿತಾ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!