Monday, April 29, 2024
spot_imgspot_img
spot_imgspot_img

ಉಪ್ಪಿನಂಗಡಿ: ಕಾರುಗಳೆರಡು ಮುಖಾಮುಖಿ ಡಿಕ್ಕಿ: ಆರು ಮಂದಿಗೆ ಗಂಭೀರ ಗಾಯ

- Advertisement -G L Acharya panikkar
- Advertisement -
vtv vitla

ಉಪ್ಪಿನಂಗಡಿ: ಕಾರುಗಳೆರಡು ಮುಖಾಮುಖಿ ಡಿಕ್ಕಿ ಹೊಡೆದು ಆರು ಮಂದಿ ಗಂಭೀರ ಗಾಯಗೊಂಡ ಘಟನೆ ಣಿಯೂರು ಗ್ರಾಮ ಪಿಲಿಗೂಡು ಎಂಬಲ್ಲಿ ನಡೆದಿದೆ.

ಬೆಳ್ತಂಗಡಿಯಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ ಸ್ವಿಫ್ಟ್ – ಕಾರು ಎದುರುಗಡೆಯಿಂದ ಬಂದ ಮಾರುತಿ 800 ಕಾರು ಪರಸ್ಪರ ಡಿಕ್ಕಿ ಹೊಡೆದಿದ್ದು ಸ್ವಿಫ್ಟ್‌- ಕಾರಿನ ಚಾಲಕ ಹಾಗೂ ಕಾರಿನಲ್ಲಿದ್ದವರಿಗೆ, ಮತ್ತು ಮಾರುತಿ ಕಾರಿನಲ್ಲಿದ್ದ ಅಣ್ಣಿ ಗೌಡ ಎಂಬವರು ಗಾಯಗೊಂಡಿದ್ದು, ಗಾಯಾಳುಗಳೆಲ್ಲರನ್ನೂ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!