Monday, June 8, 2026
spot_imgspot_img
spot_imgspot_img

ಉಪ್ಪಿನಂಗಡಿ: ದ್ವಿಚಕ್ರ ವಾಹನ-ಬುಲೆಟ್ ಟ್ಯಾಂಕರ್ ಡಿಕ್ಕಿ; ಸ್ಥಳದಲ್ಲೇ ಮೃತಪಟ್ಟ ಬಾಲಕ, ಇಬ್ಬರಿಗೆ ಗಂಭೀರ ಗಾಯ!

- Advertisement -
- Advertisement -
driving

ಉಪ್ಪಿನಂಗಡಿ: ಬುಲೆಟ್ ಟ್ಯಾಂಕರ್‌ ಡಿಕ್ಕಿಯಾಗಿ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಆಘಾತಕಾರಿ ಘಟನೆ ಉಪ್ಪಿನಂಗಡಿ ಬೈಪಾಸ್ ನಲ್ಲಿ ಸೆ.6 ರಂದು ನಡೆದಿದೆ.

ಬಾಲಕ ತನ್ನ ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಟ್ಯಾಂಕರ್ ಡಿಕ್ಕಿ ಹೊಡೆದು ರಸ್ತೆಗೆ ಎಸೆಯಲ್ಪಟ್ಟಿದ್ದಾನೆ. ಗಂಭೀರ ಗಾಯಗೊಂಡ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ತಾಯಿ ಹಾಗೂ ಸಹೋದರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

- Advertisement -

Related news

error: Content is protected !!