Friday, August 7, 2026
spot_imgspot_img
spot_imgspot_img

ಮಂಗಳೂರು : ಗಾಂಜಾ ಸೇವಿಸಿ ಗಲಾಟೆ; ಯುವತಿ ಅರೆಸ್ಟ್‌

- Advertisement -
- Advertisement -

ಮಂಗಳೂರು : ಮಾದಕ ವಸ್ತು ಗಾಂಜಾವನ್ನು ಸೇವಿಸಿ ರಸ್ತೆಯಲ್ಲಿ ಗಲಾಟೆ ಮಾಡುತ್ತಿದ್ದ ಯುವತಿಯೋರ್ವಳನ್ನು ಉರ್ವ ಠಾಣಾ ಪೊಲೀಸರು ಜುಲೈ 19 ರಂದು ಉರ್ವಸ್ಟೋರ್‌ನಲ್ಲಿ ಅರೆಸ್ಟ್ ಮಾಡಿದ್ದಾರೆ.

ಯುವತಿಯನ್ನು ಬಂಧಿಸಿದ ಪೊಲೀಸರು ಆಕೆಯನ್ನು ವಿಚಾರಣೆಗೆ ಒಳಪಡಿಸಿದಾಗ ಯುವತಿ ಗಾಂಜಾ ಸೇವನೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾಳೆ.

ಬಳಿಕ ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ವೇಳೆ ಯುವತಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!