Friday, May 3, 2024
spot_imgspot_img
spot_imgspot_img

ಹಲಸಿನ ಹಣ್ಣಿನ ಉಪಯುಕ್ತ ಗುಣಗಳು

- Advertisement -G L Acharya panikkar
- Advertisement -

ಹಲಸು ಫೈಬರ್‌ನ ಉತ್ತಮ ಮೂಲವಾಗಿದೆ, ಇದು ದೀರ್ಘಕಾಲದವರೆಗೆ ಹೊಟ್ಟೆ ತುಂಬಿದ ಅನುಭವ ನೀಡುತ್ತದೆ. ಇದರೊಂದಿಗೆ ಮಲಬದ್ಧತೆಯ ಸಮಸ್ಯೆ ಕಾಡದಂತೆ ಕರುಳಿನ ಚಲನೆಯನ್ನು ಕ್ರಮಬದ್ಧವಾಗಿಡಲು ಇದು ಸಹಕಾರಿ.ದೇಹವು ಹಲಸಿನ ಹಣ್ಣನ್ನು ಹೆಚ್ಚು ನಿಧಾನವಾಗಿ ಜೀರ್ಣಿಸಿಕೊಳ್ಳುತ್ತದೆ ಮತ್ತು ಹೀರಿಕೊಳ್ಳುತ್ತದೆ. ಇದು ಮಧುಮೇಹ ರೋಗಿಗಳಿಗೆ ಬಹಳ ಮುಖ್ಯವಾಗಿದೆ. ಅಂದರೆ ಹಲಸಿನ ಹಣ್ಣಿನಲ್ಲಿ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಇದ್ದು, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರ್ವಹಿಸುವುದರ ಜೊತೆಗೆ ಸಕ್ಕರೆಯ ಏರಿಕೆಯನ್ನು ತಡೆಯುತ್ತದೆ.ಅಧಿಕ ಬಿಪಿ ರೋಗಿಗಳಿಗೆ ಪೊಟ್ಯಾಸಿಯಂ ಸಮೃದ್ಧವಾಗಿರುವ ಆಹಾರ ಸೇವಿಸುವುದು ಪ್ರಯೋಜನಕಾರಿ. ಇಂತಹ ಪರಿಸ್ಥಿತಿಯಲ್ಲಿ ಪೊಟ್ಯಾಸಿಯಂನಲ್ಲಿ ಸಮೃದ್ಧವಾಗಿರುವ ಹಲಸು ನಿಮ್ಮ ರಕ್ತನಾಳಗಳನ್ನು ವಿಸ್ತರಿಸಲು ಸಹಾಯ ಮಾಡುತ್ತದೆ ಮತ್ತು ರಕ್ತದೊತ್ತಡದ ಹೆಚ್ಚಳ ತಡೆಯುತ್ತದೆ.

- Advertisement -

Related news

error: Content is protected !!