Sunday, June 29, 2025
spot_imgspot_img
spot_imgspot_img

ಬಿಜೆಪಿ 18 ಶಾಸಕರ ಅಮಾನತು ವಾಪಸ್

- Advertisement -
- Advertisement -

BJPಯ 18 ಶಾಸಕರ ಅಮಾನತು ವಾಪಸ್ ಪಡೆಯಲಾಗಿದೆ. ಸ್ಪೀಕರ್ ಯುಟಿ ಖಾದರ್ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಹನಿಟ್ರ್ಯಾಪ್‌ & ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ವಿಚಾರವಾಗಿ ವಿಧಾನಸಭೆಯಲ್ಲಿ ಚರ್ಚೆ ವೇಳೆ ಭಾರೀ ಗಲಾಟೆ ನಡೆದಿತ್ತು. ಆ ವೇಳೆ BJP ಶಾಸಕರು ಸ್ಪೀಕ‌ರ್ ಮೇಲೆ ಪೇಪರ್ ತೂರಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಮೂಲಕ ಪೀಠಕ್ಕೆ ಅಗೌರವ ತೋರಿದ ಆರೋಪದ ಮೇಲೆ ಶಾಸಕರನ್ನು 6 ತಿಂಗಳು ಕಾಲ ಅಮಾನತು ಮಾಡಿ ಖಾದರ್ ಆದೇಶಿಸಿದ್ದರು.ಇದೀಗ ಶಾಸಕರ ಅಮಾನತು ಆದೇಶವನ್ನು ಹಿಂಪಡೆಯಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

- Advertisement -

Related news

error: Content is protected !!