Thursday, March 28, 2024
spot_imgspot_img
spot_imgspot_img

ಉತ್ತರ ಪ್ರದೇಶದ ಹಿರಿಯ ಪೊಲೀಸ್ ಅಧಿಕಾರಿ ಪತ್ನಿ ಆತ್ಮಹತ್ಯೆ

- Advertisement -G L Acharya panikkar
- Advertisement -

ಲಖನೌ: ಉತ್ತರ ಪ್ರದೇಶದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಪತ್ನಿ ಶನಿವಾರ ಲಖನೌನ ಸುಶಾಂತ್ ಗಾಲ್ಫ್ ಸಿಟಿಯಲ್ಲಿರುವ ತಮ್ಮ ನಿವಾಸದಲ್ಲಿ ಮಾಡಿಕೊಂಡಿದ್ದಾರೆ.

ಉನ್ನಾವೊ ಪೊಲೀಸ್ ತರಬೇತಿ ಕೇಂದ್ರದ ಡಿಐಜಿ ಚಂದ್ರ ಪ್ರಕಾಶ್ ಅವರ ಪತ್ನಿ ಪುಷ್ಪಾ ದೇವಿ(36) ಅವರ ಶವ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.


ಪ್ರಕಾಶ್ ಅವರು ಕಳೆದ ತಿಂಗಳು ಹತ್ರಾಸ್‌ನಲ್ಲಿ ನಡೆದ 19 ವರ್ಷದ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರದ ಮತ್ತು ಹತ್ಯೆ ಪ್ರಕರಣದ ತನಿಖೆಗಾಗಿ ಸರ್ಕಾರ ರಚಿಸಿದ ಮೂವರು ಸದಸ್ಯರ ವಿಶೇಷ ತನಿಖಾ ತಂಡದಲ್ಲಿದ್ದಾರೆ ಎಂದು ಜಂಟಿ ಪೊಲೀಸ್ ಆಯುಕ್ತ(ಕಾನೂನು ಮತ್ತು ಸುವ್ಯವಸ್ಥೆ) ನವೀನ್ ಅರೋರಾ ತಿಳಿಸಿದ್ದಾರೆ. ಮನೆಯಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

- Advertisement -

Related news

error: Content is protected !!