Saturday, July 25, 2026
spot_imgspot_img
spot_imgspot_img

ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ

- Advertisement -
- Advertisement -

ನವದೆಹಲಿ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಆಯ್ಕೆ ಮಾಡಲಾಗಿದೆ.ಆ ಮೂಲಕ
11 ದಿನಗಳ ಕುತೂಹಲಕ್ಕೆ ತೆರೆ ಬಿದ್ದಿದೆ
.

ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೊಸ ಮುಖ್ಯಮಂತ್ರಿಯನ್ನು ಘೋಷಣೆ ಮಾಡಲಾಯಿತು.

ಕಾಂಗ್ರೆಸ್ ನಾಯಕಿ ದೀಪದಾಸ್ ಮುನ್ಶಿಯವರು, ವಿ.ಡಿ ಸತೀಶನ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಫಲಿತಾಂಶ ಪ್ರಕಟವಾದ ದಿನದಿಂದ ವಿ.ಡಿ. ಸತೀಶನ್, ಕೆ.ಸಿ ವೇಣುಗೋಪಾಲ್, ರಮೇಶ್ ಚೆನ್ನಿತ್ತಲ ಅವರ ಹೆಸರು ಮಂಚೂಣಿಯಲ್ಲಿತ್ತು.

- Advertisement -

Related news

error: Content is protected !!