Sunday, June 14, 2026
spot_imgspot_img
spot_imgspot_img

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಿಯುಕ್ತಿಗೊಂಡ ನೂತನ ಅಧಿಕಾರಿ ಹಿಂದೂ ಅಥವಾ ಮತಾಂತರಗೊಂಡ ಕ್ರಿಶ್ಚಿಯನ್ ಎಂಬುದನ್ನು ಸರ್ಕಾರ ದೃಢೀಕರಿಸಬೇಕು ವಿ.ಹಿಂ.ಪ ಮುಖಂಡ ಶರಣ್ ಪಂಪವೆಲ್..!

- Advertisement -
- Advertisement -

ಹಿಂದೂ ಧಾರ್ಮಿಕ ದತ್ತಿ ಕಾಯಿದೆಯಡಿಯಲ್ಲಿ ದೇವಸ್ಥಾನಗಳಿಗೆ ಹಿಂದೂ ಅಧಿಕಾರಿಗಳನ್ನು ಮಾತ್ರ ನೇಮಿಸಬೇಕು ಎಂದು ನಿಯಮ ಇದೆ .ಆದರೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಿಯುಕ್ತಿಗೊಂಡ ಯೇಸುರಾಜ್ ಅವರು ಹಿಂದೂ ಅಥವಾ ಮತಾಂತರಗೊಂಡ ಕ್ರಿಶ್ಚಿಯನ್ ಎಂಬುದನ್ನು ಸರ್ಕಾರ ದೃಢೀಕರಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪವೆಲ್ ಆಗ್ರಹಿಸಿದ್ದಾರೆ.

- Advertisement -

Related news

error: Content is protected !!