Sunday, June 29, 2025
spot_imgspot_img
spot_imgspot_img

ಪುತ್ತೂರು: (ಅ.23) ವಿ. ಹಿಂ. ಪ. ನೂತನ ಕಾರ್ಯಾಲಯದ ಭೂಮಿ ಪೂಜೆ ಕಾರ್ಯಕ್ರಮ

- Advertisement -
- Advertisement -

ಪುತ್ತೂರು: ವಿಶ್ವ ಹಿಂದೂ ಪರಿಷದ್ ನೂತನ ಕಾರ್ಯಾಲಯದ ಭೂಮಿ ಪೂಜೆ ಅ.23 ಬುಧವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯೊಂದಿಗೆ ವಿಶ್ವ ಹಿಂದೂ ಪರಿಷದ್ ಕೇಂದ್ರೀಯ ಕಾರ್ಯದರ್ಶಿ ಗೋಪಾಲ್ ಜೀ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಿಶ್ವ ಹಿಂದೂ ಪರಿಷದ್ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಾಧ್ಯಕ್ಷ ಪ್ರೊ.ಎಂ.ಬಿ.ಪುರಾಣಿಕ್, ಕಾರ್ಯದರ್ಶಿ ಜಗನ್ನಾಥ ಶಾಸ್ತ್ರಿ ಗೌರವ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ಜರಗಳಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!