- Advertisement -
- Advertisement -




ಸೋಮವಾರದಂದು ಈದ್‌ಮಿಲಾದ್ ಪ್ರಯುಕ್ತ ಬಿ.ಸಿ ರೋಡ್‌ನ ಕೈಕಂಬದಿಂದ ಪರ್ಲಿಯ, ತಾಳಿಪಡ್ಡು, ಕೈಕಂಬ ಪೊಳಲಿ ದ್ವಾರದ ಬಳಿ ಕೈಕಂಬ ಮಸೀದಿಗೆ ಮೆರವಣಿಗೆ ನಡೆಯಲಿದೆ.
ಈ ಮೆರವಣಿಗೆ ವೇಳೆ ಶರಣ್ ಪಂಪ್‌ವೆಲ್ ಮತ್ತು ಬಜರಂಗದಳದ ಕಾರ್ಯಕರ್ತರು ಬಂದು ನಿಲ್ಲಬೇಕು ಎಂದು ಬೈದು ಧಮ್ಮಿ ಹಾಕಿದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ಇದೀಗ ಭಜರಂಗದಳ ಮಂಗಳೂರು ವಿಭಾಗ ಸಂಯೋಜಕ್ ಪುನೀತ್ ಅತ್ತಾವರರವರು ತಿರುಗೇಟು ನೀಡಿದ್ದಾರೆ.
ಜಿಹಾದಿಗಳೇ ನಿಮ್ಮ ಸವಾಲನ್ನು ಸ್ವೀಕರಿಸಿದ್ದೇವೆ, ನಾವು ಬರುತ್ತಿದ್ದೇವೆ, ನಿಮಗೆ ತಾಕತ್ತು ಇದ್ದರೆ ತಡೆಯಿರಿ. ನೀನು ಹೇಳಿದ ಜಾಗಕ್ಕೆ ಬರುತ್ತೇವೆ. ಹಿಂದುತ್ವ ಮೇಲಾ, ಅಥವಾ ಜಿಹಾದಿಗಳಾದ ನೀವು ಮೇಲಾ, ಎಂದು ನೋಡೆ ಬಿಡುವ ಎಂದು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬಹಿರಂಗವಾಗಿ ತಿರುಗೇಟು ನೀಡಿದ್ದಾರೆ.

- Advertisement -








