- Advertisement -
- Advertisement -


ವಿಟ್ಲ: ಅರಮನೆಯ ವಿ.ಸೀತಮ್ಮನವರು ಅನಾರೋಗ್ಯದಿಂದ ಇಂದು ಬೆಳಿಗ್ಗೆ ಅಡ್ಡದ ಬೀದಿಯಲ್ಲಿರುವ ಸ್ವಗೃಹದಲ್ಲಿ ನಿಧನರಾದರು.
ಮೃತರು ಮೂವರು ಪುತ್ರರು., ಎರಡು ಪುತ್ರಿಯರು, ಸೊಸೆಯಂದಿರು ,ಅಳಿಯಂದಿರು ,ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗದವರನ್ನು ಅಗಲಿದ್ದಾರೆ.
- Advertisement -