- Advertisement -
- Advertisement -
ಪುತ್ತೂರು: ಶ್ವಾಸಕೋಶದ ಸಮಸ್ಯೆಯಿಂದಾಗಿ ಚಿಂತಾಜನಕ ಸ್ಥಿತಿಯಲ್ಲಿರುವ ಸಕಲೇಶಪುರದ ಅರೇಹಳ್ಳಿ ಮೂಲದ ಸುಹನಾ ಎಂಬಾಕೆಯನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಯಿಂದ ವಿಶೇಷ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿರುವ ವೈದೇಹಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.


ಇದೀಗ ವೈದೇಹಿ ಆಸ್ಪತ್ರೆಗೆ ತಲುಪಿದ ಆಂಬುಲೆನ್ಸ್ ಸುಹಾನಳನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ವಿಟ್ಲ ”ಡಿ ಗ್ರೂಪ್” ಮತ್ತು ಪುತ್ತೂರು ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ ಆಂಬ್ಯುಲೆನ್ಸ್ ಸಾಥ್ ನೀಡಿದರು.



- Advertisement -