Saturday, June 6, 2026
spot_imgspot_img
spot_imgspot_img

ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

- Advertisement -
- Advertisement -

ಬೆಂಗಳೂರು : ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಕಿಡ್ನಾಪ್ ಮಾಡಿದ ಕಾರಿನಲ್ಲಿ ಮಹಿಳೆಯೊಬ್ಬರಿಗೆ ಸೇರಿದ ವೇಲ್ ಮಾದರಿಯ ಬಟ್ಟೆ ಪತ್ತೆಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.


ವರ್ತೂರು ಪ್ರಕಾಶ್ ಅವರನ್ನು ಅಪಹಿರಿಸಿದ್ದ ಕಾರಿನಲ್ಲಿ ವೇಲ್ ಮಾದರಿಯ ಬಟ್ಟೆ ಪತ್ತೆಯಾಗಿದ್ದು, ಹಾಗಾಗಿ ಈ ಕೇಸ್ ಮತ್ತಷ್ಟು ಟ್ವೀಸ್ಟ್ ಸಿಗುವ ಸಾಧ್ಯತೆ ಇದ್ದು, ಹುಡುಗಿ ವಿಚಾರಕ್ಕೆ ಕಿಡ್ನಾಪ್ ಮಾಡಲಾಗಿದೆ ಎನ್ನುವ ಅನುಮಾನಕ್ಕೆ ಮತ್ತೊಂದು ಬಿಗ್ ಟ್ವೀಸ್ಟ್ ಸಿಕ್ಕಿದೆ.


ತಮ್ಮನ್ನು ಅಪಹರಿಸಿ, ಹಣಕ್ಕಾಗಿ ಬೇಡಿಕೆ ಇಟ್ಟಿದ್ದಲ್ಲದೆ, ಕೊಲೆ ಬೆದರಿಕೆಯನ್ನೂ ಹಾಕಲಾಗಿತ್ತು ಎಂದು ವರ್ತೂರು ಪ್ರಕಾಶ್ ಅವರು ನಿನ್ನೆ ಪೊಲೀಸರಿಗೆ ದೂರು ನೀಡಿದ್ದಾರೆ.

- Advertisement -

Related news

error: Content is protected !!