Monday, May 20, 2024
spot_imgspot_img
spot_imgspot_img

ವಾಟಾಳ್ ನಾಗರಾಜ್ ರವರ ಧರ್ಮಪತ್ನಿನಿಧನ

- Advertisement -G L Acharya panikkar
- Advertisement -

ಬೆಂಗಳೂರು:ಶ್ರೀ ವಾಟಾಳ್ ನಾಗರಾಜ್ ರವರ ಧರ್ಮಪತ್ನಿ ಜ್ಞಾನಾಂಬಿಕೆ ವಾಟಾಳ್ ನಾಗರಾಜ್ (60ವರ್ಷ) ಕಿಡ್ನಿ ವೈಫಲ್ಯದಿಂದ ದಿನಾಂಕ 04-08-20 ರ ಮಂಗಳವಾರ 7-30 ಘಂಟೆಗೆ ಶೇಷಾದ್ರಿ ಪುರಂ ನ ಮಲ್ಲಿಗೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೃತರ ಪಾರ್ಥಿವ ಶರೀರವನ್ನ ವಾಟಾಳ್ ನಾಗರಾಜ್ ರವರ ಸ್ವಗೃಹ ಡಾಲರ್ಸ್ ಕಾಲೋನಿಯ ನಿವಾಸಕ್ಕೆ ಕೊಂಡೊಯ್ಯಲಾಗುವುದು.

ಬುಧವಾರ ಬೆಳಗ್ಗೆ 9-00 ಘಂಟೆಗೆ ಬೆಂಗಳೂರಿನಿಂದ ಹೊರಟು ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ 16 ಗ್ರಾಮದ ಜಮೀನಿನಲ್ಲಿ ಅಂತಿಮ ವಿಧಿ ವಿಧಾನ ನೆರವೇರಿಸಿ ಅಂತ್ಯಕ್ರಿಯೆ ನಡೆಸಲಾಗುವುದು.

- Advertisement -

Related news

error: Content is protected !!