- Advertisement -
- Advertisement -
ಮಂಗಳೂರು:– ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಶಂಕುಸ್ಥಾಪನೆಯ ಪ್ರಯುಕ್ತ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ನಗರದ ರಥಬೀದಿ ವೆಂಕಟರಮಣ ದೇವಸ್ಥಾನದ ಮುಂಭಾಗದಲ್ಲಿ ಬಲೂನ್ ಹಾರಿಸಿ ಸಂಭ್ರಮಾಚರಿಸಲಾಯಿತು.ಹಾಗೂ ಕಾರ್ಯಕರ್ತರಿಗೆ ಸಿಹಿ ಹಂಚಿ ಸಂಭ್ರಮಿಸಿದ್ದರು.
ಅಯೋಧ್ಯೆ ರಾಮಮಂದಿರ ಭೂಮಿ ಪೂಜೆ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ. ಕೇಸರಿ ಬಲೂನ್ ಹಾರಿಬಿಟ್ಟು ಸಂಭ್ರಮಿಸಿದ ಮಂಗಳೂರು ದಕ್ಷಿಣ ಶಾಸಕ-"ಕಾಮತ್"
Posted by VTV on Wednesday, 5 August 2020
- Advertisement -