Friday, March 29, 2024
spot_imgspot_img
spot_imgspot_img

ವೀರಕಂಭ: ವಿಜೃಂಭಣೆಯಿಂದ ನಡೆದ ಶ್ರೀ ಗಿಲ್ಕಿಂಜತಾಯಿ ದೇವರ ಜಾತ್ರಾ ಮಹೋತ್ಸವ

- Advertisement -G L Acharya panikkar
- Advertisement -

ವೀರಕಂಭ: ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಶ್ರೀ ಗಿಲ್ಕಿಂಜತಾಯಿ ದೇವರ ಜಾತ್ರಾ ಮಹೋತ್ಸವವು ಸರಕಾರದ ಆದೇಶದ ಅನುಸಾರ ಕೋವಿಡ್ ನೀತಿ ನಿಯಮಗಳನ್ನು ಪಾಲಿಸಿ ನಿನ್ನೆ ದೈವದ ನೇಮೋತ್ಸವ ನಡೆಯಿತು.

ಈ ಸಂದರ್ಭದಲ್ಲಿ ಪ್ರತಿ ವರ್ಷವೂ ಜಾತ್ರಾ ಸಂದರ್ಭದಲ್ಲಿ ಅನ್ನದಾನದ ವ್ಯವಸ್ಥೆಯನ್ನು ಮಾಡುತ್ತಿರುವ ಯುವಶಕ್ತಿ ಫ್ರೆಂಡ್ಸ್ ಸಂಘವು 10 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ದೈವಕ್ಕೆ ಬಂಗಾರದ ಹೂ ಕಾಣಿಕೆಯನ್ನು ಸಮರ್ಪಿಸಲಾಯಿತು ಊರಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಭೂಲ್ಯ ಗಂಧವನ್ನು ಪಡೆದುಕೊಂಡರು.

- Advertisement -

Related news

error: Content is protected !!