Monday, July 27, 2026
spot_imgspot_img
spot_imgspot_img

ಶ್ರೀ ಶಾರದಾ ಸೇವಾ ಟ್ರಸ್ಟ್ ವೀರಕಂಬ ಇದರ ವತಿಯಿಂದ 36ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವ

- Advertisement -
- Advertisement -

ವಿಟ್ಲ (ಅ.22): ಶ್ರೀ ಶಾರದಾ ಸೇವಾ ಟ್ರಸ್ಟ್ ವೀರಕಂಬ ಇದರ ವತಿಯಿಂದ ಶ್ರೀ ಶಾರದಾ ಭಜನಾಮಂದಿರ ವೀರಕಂಬದಲ್ಲಿ 36ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವವು ದಿನಾಂಕ 25-10 -2020 ನೇ ಆದಿತ್ಯವಾರ ಬೆಳಿಗ್ಗೆ ಗಣ ಹೋಮವನ್ನು ಮಾಡಿ ನಂತರ ಶ್ರೀ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠಾಪಿಸಿ.

ಮಧ್ಯಾಹ್ನ ದುರ್ಗಾ ನಮಸ್ಕಾರ ಪೂಜೆ ನಡೆದು ನಂತರ ಪ್ರಸಾದ ವಿತರಣೆಯಾಗಿ ಬಳಿಕ ಸಂಜೆ ನಾಲ್ಕು ಗಂಟೆಗೆ ವಿಸರ್ಜನೆ ಪೂಜೆಯ ನಂತರ ವೀರಕಂಭ ಮಜಿ ಶಾಲಾ ಬಳಿ ಇರುವ ಮಲ್ಲಿಗೆ ಕೆರೆಯಲ್ಲಿ ವಿಸರ್ಜಿಸಲಾಗುವುದು. ಭಕ್ತಾದಿಗಳು ಕೋವಿಡ್ ನೀತಿ ನಿಯಮವನ್ನು ಕಟ್ಟು ನಿಟ್ಟಾಗಿ ಪಾಲಿಸಿ ಮುಖಕ್ಕೆ ಮಾಸ್ಕ್ ಧರಿಸಿ ಸಾಮಾಜಿಕ ಅಂತರದೊಂದಿಗೆ ಶ್ರೀ ಶಾರದಾ ಮಾತೆ ಪೂಜಾ ಮಹೋತ್ಸವದಲ್ಲಿ ಭಾಗವಹಿಸಿ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ಶಾರದಾ ಭಜನಾ ಮಂದಿರದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

- Advertisement -

Related news

error: Content is protected !!