- Advertisement -
- Advertisement -


ಪುತ್ತೂರು : ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಆರೋಪದ ಹಿನ್ನಲೆ ಪೊಲೀಸರು ದಾಳಿ ನಡೆಸಿ ಇಬ್ಬರು ಮಹಿಳೆಯರನ್ನು ಬಂಧಿಸಿದ ಘಟನೆ ಪುತ್ತೂರು ಸಮೀಪದ ಕರ್ಮಲ ಎಂಬಲ್ಲಿ ನಡೆದಿದೆ.
ಬಂಧಿತರಲ್ಲಿ ಓರ್ವ ಕ್ರಿಶ್ಚಿಯನ್ ಮತ್ತು ಮತ್ತೋರ್ವ ಮುಸ್ಲಿಂ ಮಹಿಳೆ ಬಾಡಿಗೆಗೆಂದು ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ
- Advertisement -