Sunday, June 14, 2026
spot_imgspot_img
spot_imgspot_img

ವಿಧಾನ ಪರಿಷತ್‌ ಚುನಾವಣೆ – ಮೂರು ಸ್ಥಾನಕ್ಕೆ BJP ಟಿಕೆಟ್ ಘೋಷಣೆ;

- Advertisement -
- Advertisement -

ಬೆಂಗಳೂರು: ಕರ್ನಾಟಕ ವಿಧಾನ ಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸಿ.ಟಿ ರವಿ ಸೇರಿ ಮೂವರು ಅಭ್ಯರ್ಥಿಗಳಿಗೆ ಟಿಕೆಟ್‌ ಘೋಷಣೆ ಮಾಡಿದೆ.

ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಹೈಕಮಾಂಡ್ ಕೊನೆಗೂ ಮಾಜಿ ಸಚಿವ ಸಿ.ಟಿ ರವಿ, ಎನ್. ರವಿಕುಮಾರ್ ಮತ್ತು ಎಂ.ಜಿ ಮೂಳೆ ಅವರಿಗೆ ಮಣೆ ಹಾಕಿದೆ. ಎಂಎಲ್‌ಸಿ ಚುನಾವಣೆಗೆ ಸಾಕಷ್ಟು ಮಂದಿಯ ಹೆಸರು ಕೇಳಿ ಬಂದರು ಅಂತಿಮವಾಗಿ ಬಿಜೆಪಿ ವರಿಷ್ಠರು ಮೂವರ ಹೆಸರು ಅಂತಿಮಗೊಳಿಸಿದ್ದಾರೆ.

- Advertisement -

Related news

error: Content is protected !!