Monday, June 8, 2026
spot_imgspot_img
spot_imgspot_img

ವಿದ್ಯಾಭಾರತಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟ;

- Advertisement -
- Advertisement -

ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ

2024-25 ಸಾಲಿನ 19ರ ವಯೋಮಾನದ ಬಾಲಕಿಯರ ವಿಭಾಗದ ವಿದ್ಯಾಭಾರತಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟವು ಮಧ್ಯಪ್ರದೇಶದ ಹರ್ದಾದಲ್ಲಿ ನಡೆಯಿತು.

ಈ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ವಿದ್ಯಾಭಾರತಿ ರಾಷ್ಟ್ರೀಯ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ಫೈನಲ್ ಪ್ರವೇಶಿಸಿ ವೆಸ್ಟ್ ಯು.ಪಿ ತಂಡದ ವಿರುದ್ಧ ಸೆಣಸಾಟವಾಡಿ ಅಂತಿಮ ಕ್ಷಣದಲ್ಲಿ 04 ಅಂಕಗಳ ಪರಾಭವದೊಂದಿಗೆ ದ್ವಿತೀಯ ಸ್ಥಾನ ಪಡೆದುಕೊಂಡಿತು.

- Advertisement -

Related news

error: Content is protected !!