Thursday, March 28, 2024
spot_imgspot_img
spot_imgspot_img

ವೈವಾಹಿಕ ಜೀವನಕ್ಕೆ ಕಾಲಿಟ್ಟ ವಿನಾಯಕ್ ಜೋಶಿ

- Advertisement -G L Acharya panikkar
- Advertisement -

ನಟ ವಿನಾಯಕ್ ಜೋಶಿ ತಮ್ಮ ಬಹುಕಾಲದ ಗೆಳತಿ ವರ್ಷ ಬೆಳವಾಡಿ ಜೊತೆ ಸಪ್ತಪದಿ ತುಳಿದಿದ್ದಾರೆ. ಧರ್ಮಗಿರಿ ಮಂಜುನಾಥ ದೇವಸ್ಥಾನದಲ್ಲಿ ವಿವಾಹ ಸಮಾರಂಭ ನೆರವೇರಿದೆ.

ಬ್ಯಾಡ್ಮಿಂಟನ್ ಚಾಂಪಿಯನ್ ಆಗಿರುವ ವರ್ಷ ಬೆಳವಾಡಿ ವರ್ಲ್ಡ್ ರ್ಯಾಕಿಂಗ್ ನಲ್ಲಿ 120ನೇ ಸ್ಥಾನದಲ್ಲಿದ್ದರು. ಸದ್ಯಕ್ಕೆ ಬ್ಯಾಡ್ಮಿಂಟನ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇನ್ನು ಮದುವೆಯಲ್ಲಿ ಕುಟುಂಬಸ್ಥರು, ಸ್ನೇಹಿತರು ಹಾಗೂ ಆಪ್ತರು ಭಾಗಿಯಾಗಿದ್ದರು.

- Advertisement -

Related news

error: Content is protected !!