Saturday, April 27, 2024
spot_imgspot_img
spot_imgspot_img

ಹೆಣ್ಣು ಮಗುವಿನ ತಂದೆಯಾದ ಸಂಭ್ರಮದಲ್ಲಿ ವಿರಾಟ್ ಕೊಹ್ಲಿ

- Advertisement -G L Acharya panikkar
- Advertisement -

ಮುಂಬೈ: ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ತಂದೆಯಾದ ಸಂಭ್ರಮದಲ್ಲಿದ್ದಾರೆ. ವಿರಾಟ್ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಇಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಈ ಬಗ್ಗೆ ವಿರಾಟ್ ಕೊಹ್ಲಿ ಸ್ವತಃ ಟ್ವೀಟ್ ಮಾಡಿದ್ದು, ನಾವು ರೋಮಾಂಚನಗೊಂಡಿದ್ದೇವೆ. ಇಂದು ಮಧ್ಯಾಹ್ನ ಅನುಷ್ಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಅನುಷ್ಕಾ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ನಮಗಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

- Advertisement -

Related news

error: Content is protected !!