Friday, June 5, 2026
spot_imgspot_img
spot_imgspot_img

ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಹಿಂದೂ ಐಕ್ಯತಾ ಸಮಾವೇಶದ ಲೋಗೋ ಬಿಡುಗಡೆ

- Advertisement -
- Advertisement -

ಪುತ್ತೂರು: ಹಿಂದೂ ಜಾಗರಣ ವೇದಿಕೆ ಪುತ್ತೂರು ವತಿಯಿಂದ ಮಾರ್ಚ್ 21ರಂದು ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಸಲು ಉದ್ದೇಶಿಸಿರುವ ಹಿಂದೂ ಐಕ್ಯತಾ ಸಮಾವೇಶದ ಲೋಗೋ ಬಿಡುಗಡೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಾ.ವೀರೇಂದ್ರ ಹೆಗ್ಗಡೆಯವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜಿತ್ ಹೊಸಮನೆ, ಸಂಘಟನಾ ಕಾರ್ಯದರ್ಶಿ ಚಿನ್ಮಯ್ ಈಶ್ವರಮಂಗಲ, ಪುತ್ತೂರು ತಾಲೂಕು ಅಧ್ಯಕ್ಷರಾದ ಅಶೋಕ್ ತ್ಯಾಗರಾಜ ನಗರ, ಸಂಪರ್ಕ ಪ್ರಮುಖ್ ದಿನೇಶ್ ಪಂಜಿಗ, ಪ್ರಚಾರ ಪ್ರಮುಖ್ ಮನೋಜ್ ಉಡ್ಡಂಗಳ, ನಗರ ಕಾರ್ಯದರ್ಶಿ ಮನೀಶ್ ಬನ್ನೂರು, ಬನ್ನೂರು ಘಟಕದ ಅಧ್ಯಕ್ಷ ಮನೀಶ್ ಬಿರ್ವ ಉಪಸ್ಥಿತರಿದ್ದರು.

- Advertisement -

Related news

error: Content is protected !!