Thursday, June 18, 2026
spot_imgspot_img
spot_imgspot_img

ಮಂಗಳೂರು: ಕಟೀಲು ಕ್ಷೇತ್ರಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ನಟಿ ಪ್ರೇಮಾ

- Advertisement -
- Advertisement -

ಮಂಗಳೂರು: ಕನ್ನಡದ ಖ್ಯಾತ ನಟಿ ಪ್ರೇಮಾ ಅವರು ಕಟೀಲು ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.

ಕರಾವಳಿಯಲ್ಲಿ ಟೆಂಪಲ್ ರನ್ ನಲ್ಲಿರುವ ನಟಿ ಪ್ರೇಮಾ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದೇವಳದ ವತಿಯಿಂದ ಕಮಲಾದೇವಿ ಪ್ರಸಾದ್ ಆಸ್ರಣ್ಣ ಅವರು ಪ್ರೇಮ ಅವರಿಗೆ ದೇವರ ಶೇಷ ವಸ್ತ್ರ ಪ್ರಸಾದ ನೀಡಿದರು.

ಬಳಿಕ ಪ್ರೇಮಾ ಅವರು ದೇವಸ್ಥಾನದ ಆನೆಯ ಜೊತೆ ಸ್ವಲ್ಪ ಹೊತ್ತು ಕಳೆದರು. ಆನೆ ದೇವರಿಗೆ ನಮಸ್ಕಾರ ಮಾಡುವುದು ಜನರಿಗೆ ಆಶೀರ್ವಾದ ಮಾಡುವುದನ್ನು ಕಂಡು ಖಷಿ ಪಟ್ಟರು.

- Advertisement -

Related news

error: Content is protected !!