Tuesday, April 30, 2024
spot_imgspot_img
spot_imgspot_img

ಬಂಟ್ವಾಳ : ಮಾಣಿ ಪೆರಾಜೆ ಮಠಕ್ಕೆ ಮಂಗಳೂರು ಕಂಬಳದ ಅಧ್ಯಕ್ಷರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

- Advertisement -G L Acharya panikkar
- Advertisement -

ಬಂಟ್ವಾಳ : ನವರಾತ್ರಿಯ ನಿಮಿತ್ತ ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರ ಮಠಕ್ಕೆ ಆಗಮಿಸಿರುವ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರನ್ನು ಮಂಗಳೂರು ಕಂಬಳದ ಅಧ್ಯಕ್ಷರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿಯಾಗಿ ಆಶೀರ್ವಾದ ಪಡೆದರು.

ಈ ವೇಳೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಶೈಲಜಾ ಭಟ್ ಕೊಂಕೋಡಿ, ಹವ್ಯಕ ಪರಿಷತ್ತಿನ ಶ್ರೀಪ್ರಕಾಶ್ ಕುಕ್ಕಿಲ, ನೇರಳಕಟ್ಟೆ ಸಿಎ ಬ್ಯಾಂಕ್ ಅಧ್ಯಕ್ಷ ಪುಷ್ಪರಾಜ್ ಚೌಟ ಉಪಸ್ಥಿತರಿದ್ದರು

- Advertisement -

Related news

error: Content is protected !!