Thursday, June 18, 2026
spot_imgspot_img
spot_imgspot_img

ವಿಟ್ಲ : ವಿಶ್ವ ಹಿಂದೂ ಪರಿಷತ್‌ ಭಜರಂಗದಳ ವಿಟ್ಲ ಪ್ರಖಂಡ ಅಖಂಡ ಭಾರತ ಸಂಕಲ್ಪ ದಿನ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆಯ ಆಮಂತ್ರಣ ಪತ್ರ ಬಿಡುಗಡೆ

- Advertisement -
- Advertisement -

ವಿಟ್ಲ : ವಿಶ್ವ ಹಿಂದೂ ಪರಿಷದ್ ಭಜರಂಗದಳ ವಿಟ್ಲ ಪ್ರಖಂಡ ಅಖಂಡ ಭಾರತ ಸಂಕಲ್ಪ ದಿನ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆ ಯು 14.08.2024 ರಂದುವಿಟ್ಲದ ಪ್ರಮುಖ ಬೀದಿಗಳಲ್ಲಿ ನಡೆಯಲಿದೆ..ಇದರ ಆಮಂತ್ರಣ ಪತ್ರವನ್ನು ಇಂದು ಪಂಚಲಿಂಗೇಶ್ವರ ಸದನದಲ್ಲಿ ಬಿಡುಗಡೆಗೊಳಿಸಲಾಯಿತು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

- Advertisement -

Related news

error: Content is protected !!