Thursday, July 23, 2026
spot_imgspot_img
spot_imgspot_img

ಆಗಸ್ಟ್ 29ರಂದು ವಿಟ್ಲದಲ್ಲಿ ಉಚಿತ ಆಯುಷ್ಮಾನ್ ಕಾರ್ಡ್ ನೋಂದಾವಣೆ ಮತ್ತು ವಿತರಣೆ ಶಿಬಿರ.

- Advertisement -
- Advertisement -

ವಿಟ್ಲ:- ಭಾರತೀಯ ಜನತಾ ಪಾರ್ಟಿ, ಪುತ್ತೂರು ಗ್ರಾಮಾಂತರ ಮಂಡಲ ಯುವ ಮೋರ್ಚ ಗ್ರಾಮಾಂತರ ಮಂಡಲ ಮಹಾಶಕ್ತಿ ಕೇಂದ್ರ ವಿಟ್ಲ ಇದರ ಸಹಯೋಗದಲ್ಲಿ ಭಾರತ ಸರಕಾರದ ಆರೋಗ್ಯ ಇಲಾಖೆಯ ಉಚಿತ ಚಿಕಿತ್ಸೆಯ ಆಯುಷ್ಮಾನ್ ಕಾರ್ಡ್ ನೋಂದಾವಣೆ ಮತ್ತು ವಿತರಣೆ ಶಿಬಿರವು ದಿನಾಂಕ 29.08.2020 ರಂದು ಶನಿವಾರ ಬೆಳಿಗ್ಗೆ 8.30 ರಿಂದ ಸಂಜೆ 5.00 ಗಂಟೆಯವರೆಗೆ ದ.ಕ.ಜಿ.ಪಂ.ಮಾ.ಹಿ.ಪ್ರಾಥಮಿಕ ಶಾಲೆ ವಿಟ್ಲ ಇಲ್ಲಿ ನಡೆಯಲಿದೆ.

ಇದರ ಸದುಪಯೋಗ ಪಡೆದುಕೊಳ್ಳಲು ಇಚ್ಚಿಸುವವರು ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿಯನ್ನು ತಪ್ಪದೆ ತರಬೇಕು.ಫೇಸ್ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಭಾಗವಹಿಸಬಹುದು.

- Advertisement -

Related news

error: Content is protected !!