- Advertisement -
- Advertisement -
ವಿಟ್ಲ ಸ್ವಸ್ತಿಕ್ ಫ್ರೆಂಡ್ಸ್ ವತಿಯಿಂದ ಸನ್ಮಾನ
ವಿಟ್ಲ: ಅಯೋಧ್ಯಾ ಕರಸೇವೆಯಲ್ಲಿ ಭಾಗವಹಿಸಿದ ಗೋಕುಲ್ ದಾಸ್ ಶೆಣೈ ಮತ್ತು ರಾಜೇಶ್ ಅವರನ್ನು ವಿಟ್ಲ ಸ್ವಸ್ತಿಕ್ ಫ್ರೆಂಡ್ಸ್ ವತಿಯಿಂದ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸನ್ಮಾನಿಸಲಾಯಿತು. ಸ್ವಸ್ತಿಕ್ ಫ್ರೆಂಡ್ಸ್ ಪದಾಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.
- Advertisement -