- Advertisement -
- Advertisement -




ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜ್ ನಲ್ಲಿ ಸಿಇಟಿ, ನೀಟ್ ಪರೀಕ್ಷೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ವಿಠಲ ವಿದ್ಯಾ ಸಂಘದ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಾಂಶುಪಾಲ ಆದರ್ಶ ಚೊಕ್ಕಾಡಿ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಕೋಶಾಧಿಕಾರಿ ಬಾಬು ಕೆ.ವಿ , ಕಾರ್ಯದರ್ಶಿ ರಾಧಾಕೃಷ್ಣ ನಾಯಕ್, ನಿತ್ಯಾನಂದ ನಾಯಕ್, ಪದ್ಮಯ್ಯ ಗೌಡ ಉಪಸ್ಥಿತರಿದ್ದರು. ಪ್ರಕಾಶ್ ನಾಯಕ್ ಸ್ವಾಗತಿಸಿದರು. ಪ್ರಮೀಳಾ ಕೆ.ಆರ್ ನಿರೂಪಿಸಿದರು. ರೂಪಾರ್ಶಿ ವಂದಿಸಿದರು. ಹಿತಾ ಪ್ರಾರ್ಥಿಸಿದರು.
- Advertisement -