Saturday, July 25, 2026
spot_imgspot_img
spot_imgspot_img

ನಾಳೆ (ಜು.29) ನವಿಲು ಬಸದಿ ದೇವಾಲಯದ ನಾಗನಕಟ್ಟೆಯಲ್ಲಿ ನಾಗರ ಪಂಚಮಿ

- Advertisement -
- Advertisement -

ವಿಟ್ಲದ ಭಗವಾನ್ 1008 ಚಂದ್ರನಾಥ ಸ್ವಾಮಿ ಬಸದಿಯಲ್ಲಿ ನಾಳೆಯ ದಿನ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷವಾದ ಪೂಜೆ ನಡೆಯುವುದು ಈ ಪ್ರಯುಕ್ತ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!