Friday, September 4, 2026
spot_imgspot_img
spot_imgspot_img

*ವಿಟ್ಲ: ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಮುಂಭಾಗದ ತೋಡಿನಲ್ಲಿ ಮೃತದೇಹ ಪತ್ತೆ*

- Advertisement -
- Advertisement -

ವಿಟ್ಲ: ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಕಾಲೇಜಿಗೆ ಹೋಗುವ ಅಡ್ಡರಸ್ತೆಯ ಚರಂಡಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ನಡೆದಿದೆ.

ಮೃತದೇಹದ ಗುರುತು ಇನ್ನಷ್ಟೇ ತಿಳಿಯಬೇಕಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಹೆಚ್ಚಿನ ಮಾಹಿತಿ ತಿಳಿದುಬರಬೇಕಾಷ್ಟೆ.

- Advertisement -

Related news

error: Content is protected !!