- Advertisement -
- Advertisement -




ಪುತ್ತೂರು: 10.ವಿಟ್ಲ ಬ್ಲಾಕ್ ಕಾಂಗ್ರೆಸ್ ಇದರ ಉಪಾಧ್ಯಕ್ಷರಾಗಿ ಸಂಘಟನಾ ಚತುರ ಸಮಾಜ ಸೇವಕ ಜಿಲ್ಲಾ ಅರೋಗ್ಯ ರಕ್ಷಾ ಸಮಿತಿಯ ಸದಸ್ಯ ಕಬಕ ವಲಯ ಕಾಂಗ್ರೆಸ್ ಮಾಜಿ ಅಧ್ಯಕ್ಷರು ಮತ್ತು ಮಾಜಿ ಕಬಕ ಗ್ರಾಮ ಪಂಚಾಯತ್ ಸದಸ್ಯ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ದಾಮೋದರ ಮುರ ರವರನ್ನು ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಯ ಮೇರೆಗೆ. ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪದ್ಮನಾಭ ಪೂಜಾರಿಯವರು ನೇಮಕ ಮಾಡಿರುತ್ತಾರೆ.
- Advertisement -








