Tuesday, July 21, 2026
spot_imgspot_img
spot_imgspot_img

ವಿಟ್ಲ: ಪ್ರಬಂಧ ಸ್ಪರ್ಧೆಯಲ್ಲಿ ಪ್ರಾಪ್ತಿ ಡಿ ಎನ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

- Advertisement -
- Advertisement -

ವಿಟ್ಲ ಶಾಂತಿ ವನ ಟ್ರಸ್ಟ್ ಧರ್ಮಸ್ಥಳ ಇದರ ವತಿಯಿಂದ ನಡೆಸಲಾದ ಬಂಟ್ವಾಳ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಟ್ಲ ಪಿ ಎಂ ಶ್ರೀ ಪ್ರೌಢಶಾಲೆ rmsa ಇಲ್ಲಿನ ಏಳನೇ ತರಗತಿಯ ಪ್ರಾಪ್ತಿ ಡಿ ಎನ್ ಇವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

- Advertisement -

Related news

error: Content is protected !!