Wednesday, July 22, 2026
spot_imgspot_img
spot_imgspot_img

ವಿಟ್ಲ: ಜು.16ರಂದು ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ‘ಸಾಮೂಹಿಕ ಮೃತ್ಯುಂಜಯ ಹೋಮ’

- Advertisement -
- Advertisement -

ವಿಟ್ಲ : ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಜುಲೈ 16 ಗುರುವಾರದಂದು ವೇದಮೂರ್ತಿ ಅನಂತನಾರಾಯಣ ಭಟ್ ಪರಕ್ಕಜೆ ಇವರ ಮಾರ್ಗದರ್ಶನದಲ್ಲಿ ‘ಸಾಮೂಹಿಕ ಮೃತ್ಯುಂಜಯ ಹೋಮ’ ನಡೆಯಲಿದೆ.

ಬೆಳಗ್ಗೆ 8.30ಕ್ಕೆ ಪ್ರಾರ್ಥನೆ, 9 ಗಂಟೆಗೆ ಮೃತ್ಯುಂಜಯ ಹೋಮ ಆರಂಭ, ಮಧ್ಯಾಹ್ನ 12ಕ್ಕೆ ಪೂರ್ಣಾಹುತಿ ಹಾಗೂ 12.45ಕ್ಕೆ ಮಹಾಪೂಜೆ, ಸಂಕ್ರಮಣದ ವಿಶೇಷ ಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ.

- Advertisement -

Related news

error: Content is protected !!