- Advertisement -
- Advertisement -


ವಿಟ್ಲ: ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತ್ ಮತ್ತು ಬಿಜೆಪಿ ಬೆಂಬಲಿತ ಅಭ್ಯರ್ಥಿ 12 ಜನ ವಿಜಯಶಾಲಿಯಾಗಿದರು.
ಇಂದು ಪುತ್ತೂರು ಬಿಜೆಪಿ ಮಂಡಳಿಯ ಅಧ್ಯಕ್ಷ ದಯಾನಂದ ಶೆಟ್ಟಿ ಇವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನರ್ಸಪ್ಪ ಪೂಜಾರಿ ಪರನೀರು ಅಧ್ಯಕ್ಷರಾಗಿ ಉಪಾಧ್ಯಕ್ಷರಾಗಿ ಮಂಜುಳಾ ಶೆಟ್ಟಿಯವರನ್ನು ಮುಂದಿನ ಐದು ವರ್ಷಕ್ಕೆ ಆಯ್ಕೆ ಮಾಡಲಾಯಿತು.
- Advertisement -








