- Advertisement -
- Advertisement -


ವಿಟ್ಲ: ವಿಟ್ಲ ಖಾಸಗಿ ಬಸ್ ಸ್ಟ್ಯಾಂಡ್ ಬಳಿ ಪಟ್ಟಣ ಪಂಚಾಯತ್ ಹಿಂಭಾಗದಲ್ಲಿರುವ ಖಾಸಗಿ ಜಮೀನಿನ ಕೆರೆಯಲ್ಲಿ ಕೊಳೆತ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾದ ಬಗ್ಗೆ ವರದಿಯಾಗಿದೆ.
ವಿಟ್ಲ ಪೇಟೆಯ ಖಾಸಗಿ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಖಾಸಗಿ ಜಮೀನಿನ ಕೆರೆಯಲ್ಲಿ ವ್ಯಕ್ತಿಯೊಬ್ಬರ ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತ ದೇಹವನ್ನು ಪತ್ತೆಹಚ್ಚಲು ಸಾಧ್ಯವಾಗದ ಸ್ಥಿತಿಯಲ್ಲಿ ಕಂಡುಬಂದಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -








