Monday, May 6, 2024
spot_imgspot_img
spot_imgspot_img

ವಿಟ್ಲ: ಕಸಬಾ ಗ್ರಾಮದ ಮತಗಟ್ಟೆ ಸಂಖ್ಯೆ 16 ಹಾಗೂ 17ರಲ್ಲಿ 30% ರಷ್ಟು ಮತದಾನ..!

- Advertisement -G L Acharya panikkar
- Advertisement -

ವಿಟ್ಲ: ವಿಟ್ಲ ಕಸಬಾ ಗ್ರಾಮದ ಮತಗಟ್ಟೆ ಸಂಖ್ಯೆ 16 ಮತ್ತು 17ರಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಬೆಳಗ್ಗಿನಿಂದಲೂ ಒಂದೆ ರೀತಿಯಲ್ಲಿ ಸಾರ್ವಜನಿಕರು ಸರತಿ ಸಾಲಿನಲ್ಲಿ ನಿಂತು ಮತಚಲಾವಣೆ ಮಾಡುತ್ತಿದ್ದು 30% ಮತದಾನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Related news

error: Content is protected !!