Thursday, August 27, 2026
spot_imgspot_img
spot_imgspot_img

ವಿಟ್ಲ: ವಿಶ್ವಹಿಂದು ಪರಿಷದ್ ಮಾತೃಮಂಡಳಿ , ದುರ್ಗಾವಾಹಿನಿ ವಿಟ್ಲ ಇದರ ಆಶ್ರಯದಲ್ಲಿ 32 ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷಿ ವ್ರತ ಪೂಜೆ

- Advertisement -
- Advertisement -

ವಿಟ್ಲ: 32ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷಿ ವ್ರತ ಪೂಜೆಯು ಆ.28 ಶುಕ್ರವಾರದಂದು ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ, ಶ್ರೀ ಪಂಚಲಿಂಗೇಶ್ವರ ಸದನದಲ್ಲಿ ನಡೆಯಲಿದೆ.

ಬೆಳಿಗ್ಗೆ 9 ಗಂಟೆಗೆ ಶ್ರೀ ವರಮಹಾಲಕ್ಷಿ ಪೂಜೆ ಆರಂಭ ವಾಗಲಿದ್ದು, 11ಗಂಟೆಯಿಂದ ನಡೆಯುವ ಧಾರ್ಮಿಕ ಸಭೆಯಲ್ಲಿ ಪುತ್ತೂರು ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸಹಶಿಕ್ಷಕಿ ಶ್ರೀಮತಿ ವೀಣಾ ಸರಸ್ವತಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಮಧ್ಯಾಹ್ನ ಗಂಟೆ 12ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ , ಅನ್ನ ಸಂತರ್ಪಣೆ ನಡೆಯಲಿದೆ.

- Advertisement -

Related news

error: Content is protected !!