- Advertisement -
- Advertisement -


ಭಕ್ತಿ ರಥಯಾತ್ರೆ ವಿಟ್ಲಕ್ಕೆ 02.04.2025 ಬುಧವಾರ ಸಂಜೆ 4.00 ಗಂಟೆಗೆ ಜೈನ ಬಸದಿಯಿಂದ ಮೆರವಣಿಗೆ ಹೊರಟು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಶ್ರೀ ರಾಮ ತಾರಕ ಮಂತ್ರ ಉಪದೇಶ ನಡೆಯಲಿದೆ ತಾವೆಲ್ಲರೂ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾಗವಹಿಸಿ ಭಕ್ತಿ ರಥಯಾತ್ರೆ ವಿಟ್ಲಕ್ಕೆ 02.04.2025 ಬುಧವಾರ ಸಂಜೆ 4.00 ಗಂಟೆಗೆ ಜೈನ ಬಸದಿಯಿಂದ ಮೆರವಣಿಗೆ ಹೊರಟು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಶ್ರೀ ರಾಮ ತಾರಕ ಮಂತ್ರ ಉಪದೇಶ ನಡೆಯಲಿದೆ ತಾವೆಲ್ಲರೂ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿಶ್ವಹಿಂದು ಪರಿಷತ್ ಉಡುಪಿ,ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲಾ ಘಟಕಗಳು ಪ್ರಕಟಣೆಯಲ್ಲಿ ತಿಳಿಸಿದರೆ.
- Advertisement -








