- Advertisement -
- Advertisement -


ವಿಟ್ಲ: ವಿಟ್ಲದ ಶಾಲಾ ರಸ್ತೆಯ ಮೋತಿ ಸಿಟಿಯಲ್ಲಿ ಕಾರ್ಯಾಚರಿಸುತ್ತಿರುವ ದಿ ನಾಲೇಡ್ಜ್ ಹಬ್ ನಲ್ಲಿ ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆಯ ಪ್ರಯುಕ್ತ ವಿಶೇಷ ರಿಯಾಯಿತಿ ಫೀಸ್ ನಲ್ಲಿ ಮೆಹಂದಿ ತರಗತಿಗಳು ನಡೆಯಲಿದೆ.
ಇಲ್ಲಿ ವಿದ್ಯಾರ್ಥಿಗಳಿಗೆ ಕೇವಲ 30 ದಿನದಲ್ಲಿ ಅಚ್ಚುಕಟ್ಟಾಗಿ ಮೆಹಂದಿ ತರಗತಿ ಕಲಿಸಿಕೊಡಲಾಗುತ್ತದೆ. ಮೆಹಂದಿ ಶುಲ್ಕದಲ್ಲಿ ವಿಶೇಷ ರಿಯಾಯಿತಿ ನೀಡಲಾಗುತ್ತದೆ. ಆಸಕ್ತರು ತಕ್ಷಣವೇ ಹೆಸರು ನೊಂದಾಯಿಸಬೇಕಾಗಿ ಸಂಸ್ಥೆಯ ವ್ಯವಸ್ಥಾಪಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 87623889459980205258
- Advertisement -