- Advertisement -
- Advertisement -






ವಿಟ್ಲ: ವಿಟ್ಲದ ಭಗವಾನ್ 1008 ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಿಥುನ ಸಂಕ್ರಮಣದ ಪ್ರಯುಕ್ತ ಜೂನ್ 15ರಂದು ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಕ್ಷೇತ್ರಪಾಲ ಹಾಗೂ ನಾಗನ ಸನ್ನಿಧಿಯಲ್ಲಿ ವಿಶೇಷವಾದ ಪೂಜೆ ನಡೆಯಲಿದೆ.
ಈ ಪ್ರಯುಕ್ತ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.
- Advertisement -