- Advertisement -
- Advertisement -

ವಿಟ್ಲದ ಭಗವಾನ್ 1008 ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಇದೇ ಬರುವ ಜುಲೈ 16 ರಂದು ಕರ್ಕಟಕ ಸಂಕ್ರಮಣದ ಪ್ರಯುಕ್ತ ಬೆಳಗ್ಗೆ 8 ಗಂಟೆಯಿಂದ ರಾತ್ರಿ 7:00 ಗಂಟೆಯವರೆಗೆ ಕ್ಷೇತ್ರಪಾಲ ಹಾಗೂ ನಾಗನ ಸನ್ನಿಧಿಯಲ್ಲಿ ವಿಶೇಷವಾದ ಪೂಜೆ ನಡೆಯುವುದು ಈ ಪ್ರಯುಕ್ತ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.
- Advertisement -








